ಕಿಚ್ಚ ಸುದೀಪ್ ಹೇರ್ ಸ್ಟೈಲ್ ಲುಕ್ ಫಾಲೋ ಮಾಡಿದ ಸಂಜಯ್ ದತ್ ದಿ ವಿಲನ್ ಚಿತ್ರದಲ್ಲಿ ಕಿಚ್ಚ ಸುದೀಪ್ ಹೇರ್ ಸ್ಟೈಲ್ ಲುಕ್ ಅಭಿಮಾನಿಗಳಲ್ಲಿ ಕ್ರೇಜ್ ಹುಟ್ಟಿಸಿದೆ ಈ ಮಧ್ಯೆ ಬಾಲಿವುಡ್ ನಟ ಸಂಜಯ್ ದತ್ ಸಹ ಇದೇ ರೀತಿಯ ಹೇರ್ ಸ್ಟೈಲ್ ಮಾಡಿದ್ದಾರೆ...