ಸಲ್ಮಾನ್ ಖಾನ್ ಈ ವರ್ಕೌಟ್ ವಿಡಿಯೋ ವೈರಲ್! ಹುರಿಗಟ್ಟಿದ ದೇಹ ಸೌಂದರ್ಯಕ್ಕೆ ಹೆಸರಾಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ , ತನ್ನ ಇಬ್ಬರು ಭದ್ರತಾ ಸಿಬ್ಬಂದಿಗಳೊಂದಿಗೆ ಕಾಲಿನ ವರ್ಕೌಟ್ ಮಾಡುತ್ತಿರುವ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ.