ಫೋರ್ಬ್ಸ್ ಇಂಡಿಯಾ ಸೆಲೆಬ್ರಿಟಿ ಪಟ್ಟಿಯಲ್ಲಿ ಮತ್ತೆ ಸಲ್ಮಾನ್ ನಂಬರ್ 1! ಬಾಲಿವುಡ್ ನಟ ಸಲ್ಮಾನ್ ಖಾನ್, ಫೋರ್ಬ್ಸ್ ಇಂಡಿಯಾ 100 ಸೆಲೆಬ್ರಿಟಿ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಇವರ ಒಟ್ಟು ಆದಾಯವನ್ನು 232.83...