'ದಂಗಲ್'ನಲ್ಲಿ ರಾಷ್ಟ್ರಗೀತೆಗೆ ಅಗೌರವ ತೋರಿಲ್ಲ: ಸೆನ್ಸಾರ್ ಮಂಡಳಿ ಅಧ್ಯಕ್ಷ ಪಹ್ಲಜ್ ನಿಹಲಾನಿ ಅಮೀರ್ ಖಾನ್ ಮುಖ್ಯ ಪಾತ್ರದಲ್ಲಿ ನಟಿಸಿರುವ 'ದಂಗಲ್' ಸಿನೆಮಾ, ನಿರೂಪಣೆಯಲ್ಲಿ ರಾಷ್ಟ್ರಗೀತೆಗೆ ಅಗೌರವ ತೋರಿದೆ ಎಂಬ ಆರೋಪವನ್ನು ಚಲನಚಿತ್ರ ಪ್ರಾಮಾಣಿಸುವ ಕೇಂದ್ರ ಸಮಿತಿ