ಆಸ್ಕರ್ ರೇಸ್ ನಿಂದ ಹೊರಬಿದ್ದ ಭಾರತದ 'ನ್ಯೂಟನ್' ಚಿತ್ರ! ಭಾರತದಿಂದ ಅಧಿಕೃತವಾಗಿ ಆಸ್ಕರ್ ಪ್ರಶಸ್ತಿ ಪಟ್ಟಿಗೆ ಸೇರುವ ಮೂಲಕ ವಿಶ್ವಾಸ ಮೂಡಿಸಿದ್ದ ರಾಜ್ ಕುಮಾರ್ ರಾವ್ ಅಭಿನಯದ ನ್ಯೂಟನ್ ಚಿತ್ರ ಇದೀಗ ಪ್ರಶಸ್ತಿ ರೇಸ್ ನಿಂದ ಹೊರಬಿದ್ದಿದೆ.