ಆತ್ಮಹತ್ಯೆಯ ಮಾತಾಡಿದ ಬಾಲಿವುಡ್ ಖ್ಯಾತ ನಟ, ಯಶ್ ಚೋಪ್ರಾ ಪುತ್ರನಿಗೆ ಏನಾಗಿದೆ? ಬಾಲಿವುಡ್ ನ ಸೂಪರ್ ಹಿಟ್ ಚಿತ್ರಗಳಾದ ಮೊಹಬ್ಬತ್, ಧೂಮ್ 3 ಚಿತ್ರಗಳಲ್ಲಿ ಅಭಿನಯಿಸಿದ್ದ ಖ್ಯಾತ ನಿರ್ಮಾಪಕ ಯಶ್ ಚೋಪ್ರಾ ಮಗ ಉದಯ್ ಚೋಪ್ರಾ ಅವರು ಆತ್ಮಹತ್ಯೆಯ ಮಾತಾಡಿದ್ದಾರೆ.