ರಣವಿಕ್ರಮ ಬೆಡಗಿ ಅದಾ ಶರ್ಮಾ ಈ ಹಾಟ್ ಅವತಾರಕ್ಕೆ ಅಭಿಮಾನಿಗಳು ದಂಗು, ವಿಡಿಯೋ ವೈರಲ್! ಸ್ಯಾಂಡಲ್ವುಡ್ ನಟ ಪುನೀತ್ ರಾಜಕುಮಾರ್ ಅಭಿನಯದ ರಣವಿಕ್ರಮ ಚಿತ್ರದಲ್ಲಿ ಅಭಿನಯಿಸಿದ್ದ ಅದಾ ಶರ್ಮಾರ ಅವತಾರ ಕಂಡು ಅಭಿಮಾನಿಗಳು ಬೆಚ್ಚಿಬಿದ್ದಿದ್ದಾರೆ. '