ಮೊದಲು ಚಿತ್ರ ನೋಡಿ, ಊಹಾಪೋಹಗಳಿಗೆ ಕಿವಿಗೊಡಬೇಡಿ: ಶಾಹಿದ್ ಕಪೂರ್ ಮನವಿ ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ಪದ್ಮಾವತಿ ಚಿತ್ರದ ವಿವಾದಕ್ಕೆ ಸಂಬಂಧಿಸಿದಂತೆ ನಟ ಶಾಹಿದ್ ಕಪೂರ್ ಹೇಳಿಕೆ ನೀಡಿದ್ದು, ಮೊದಲು ಚಿತ್ರ ನೋಡಿ, ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಪ್ರೇಕ್ಷಕರರಲ್ಲಿ ಮನವಿ ಮಾಡಿದ್ದಾರೆ.