ಕಾಸ್ಟಿಂಗ್ ಕೌಚ್: ತಮಗಾದ ಕರಾಳ ಅನುಭವವನ್ನು ಬಿಚ್ಚಿಟ್ಟ ಬಾಲಿವುಡ್ ನಟಿ! ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಸಾಮಾನ್ಯ ಎಂದು ಕನ್ನಡದ ನಟಿ ಪವಿತ್ರ ಲೋಕೇಶ್ ಇತ್ತೀಚೆಗಷ್ಟೇ ಹೇಳಿಕೆ ನೀಡಿದ್ದು ಚಿತ್ರರಂಗದಲ್ಲಿ ಬಿರುಗಾಳಿ ಎಬ್ಬಿಸಿತ್ತು.