ಪಾಕಿಗರಿಗೆ ತಿರುಗೇಟು ಬೆನ್ನಲ್ಲೇ ಸಖತ್ ಹಾಟ್ ವಿಡಿಯೋ ಶೇರ್ ಮಾಡಿದ ಪೂನಂ ಪಾಂಡೆ, ವಿಡಿಯೋ ವೈರಲ್! ಬಾಲಿವುಡ್ ಹಾಟ್ ನಟಿ ಪೂನಂ ಪಾಂಡೆ ಸದ್ಯ ತಮ್ಮ ಹಾಟ್ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ.