ದಂಗಲ್ ನಟಿಗೆ ವಿಮಾನದಲ್ಲಿ ಲೈಂಗಿಕ ಕಿರುಕುಳ ಬಾಲಿವುಡ್ನ ಹೆಸರಾಂತ ದಂಗಲ್ ಚಿತ್ರದ ನಟಿ ಜೈರಾ ವಾಸೀಮ್ ಅವರಿಗೆ ವಿಮಾನದಲ್ಲಿ ಲೈಂಗಿಕ ಕಿರುಕುಳ ನೀಡಿರುವುದಾಗಿ ವರದಿಯಾಗಿದೆ.