ಸಂಜಯ್ ದತ್ ಬಯೋಪಿಕ್ ಪ್ರಗತಿಯಲ್ಲಿದೆ: ಚೋಪ್ರಾ ರಣಬೀರ್ ಕಪೂರ್ ಮುಖ್ಯ ಭೂಮಿಕೆಯಲ್ಲಿರುವ ನಟ ಸಂಜಯ್ ದತ್ ಅವರ ಬಯೋಪಿಕ್ ಪ್ರಗತಿಯಲ್ಲಿದೆ ಎಂದಿದ್ದಾರೆ ನಿರ್ದೇಶಕ ವಿಧು ವಿನೋದ್ ಚೋಪ್ರಾ.