ಪಿಂಕ್ ಡ್ರೆಸ್‌ನಲ್ಲಿ ಹಾಟ್ ಆಗಿ ಮಿಂಚಿದ ಜಾಹ್ನವಿ; ಪಡ್ಡೆ ಹುಡುಗರು ಫಿದಾ, ಫೋಟೋ ವೈರಲ್! ದಢಕ್ ಚಿತ್ರದ ಮೂಲಕ ಬಾಲಿವುಡ್ ಗೆ ಪಾದಾರ್ಪಣೆ ಮಾಡಿದ ಮೋಹಕ ತಾರೆ ದಿವಂಗತ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ ಅವರು ಪಿಂಕ್ ಡ್ರೆಸ್ ನಲ್ಲಿ ಮಿಂಚಿರುವ ಫೋಟೋಗಳು...