ವೆಂಬ್ಲೆ ಸಂಗೀತೋತ್ಸವ: ಎ.ಆರ್.ರೆಹಮಾನ್ ವಿರುದ್ಧ ಹಿಂದಿ ಪ್ರಿಯರ ಅಕ್ರೋಶ ಬಾಲಿವುಡ್ ಸಂಗೀತ ರಂಗದಲ್ಲಿ ಅತ್ಯಂತ ಹೆಸರುಗಳಿಸಿರುವ ಸಂಗೀತ ಮಾಂತ್ರಿಕ ಎ.ಆರ್ ರೆಹಮಾನ್ ವಿರುದ್ಧ ಇದೀಗ ಹಿಂದಿ ಪ್ರಿಯಕರು ಸಾಕಷ್ಟು ಆಕ್ರೋಶಗಳನ್ನು ವ್ಯಕ್ತಪಡಿಸತೊಡಗಿದ್ದಾರೆ...