ಅಕ್ಷಯ್ ಅಭಿನಯದ 'ಲಕ್ಷ್ಮಿ ಬಾಂಬ್' ಚಿತ್ರದಿಂದ ನಿರ್ದೇಶಕ ಲಾರೆನ್ಸ್ ಔಟ್! ತಮಿಳಿನ ಖ್ಯಾತ ನಿರ್ದೇಶಕ ರಾಘವ ಲಾರೆನ್ಸ್ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿನಯದ ಲಕ್ಷ್ಮಿ ಬಾಂಬ್ ಚಿತ್ರದ ನಿರ್ದೇಶನದಿಂದ ಹೊರ ಬಂದಿದ್ದಾರೆ. ,# @Advani_Kiara & ! 5th ,2020