ತುಂಡುಡುಗೆಯಲ್ಲಿ ಜಾಹ್ನವಿ ಕಪೂರ್ ಬೆಲ್ಲಿ ಡ್ಯಾನ್ಸ್, ವಿಡಿಯೋ ವೈರಲ್! ದಢಕ್ ಚಿತ್ರದ ಮೂಲಕ ಬಾಲಿವುಡ್ ಗೆ ಪಾದಾರ್ಪಣೆ ಮಾಡಿರುವ ಮೋಹಕ ತಾರೆ ದಿವಂಗತ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ ಅವರ ಬೆಲ್ಲಿ ಡ್ಯಾನ್ಸ್ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. #