ನರೇಂದ್ರ ಮೋದಿ ಜೀವನಾಧಾರಿತ ಚಿತ್ರದಲ್ಲಿ ಅಮಿತ್ ಶಾ ಪಾತ್ರದಲ್ಲಿ ಮನೋಜ್ ಜೋಶಿ! ಪ್ರಧಾನಿ ನರೇಂದ್ರ ಮೋದಿ ಅವರ ಜೀವನಾಧಾರಿತ ಚಿತ್ರದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಪಾತ್ರದಲ್ಲಿ ಮನೋಜ್ ಜೋಶಿ ಅಭಿನಯಿಸುತ್ತಿದ್ದಾರೆ.