ಬಾಲಿವುಡ್ ನಲ್ಲಿ ಮತ್ತೆ ಮೀಟೂ ಅಬ್ಬರ, ನಿರ್ದೇಶಕ ರಾಜ್ ಕುಮಾರ್ ಹಿರಾನಿ ವಿರುದ್ಧ ಗಂಭೀರ ಆರೋಪ 3 ಇಡಿಯಟ್ಸ್ ಖ್ಯಾತಿಯ ನಿರ್ದೇಶಕ ರಾಜ್ ಕುಮಾರ್ ಹಿರಾನಿ ತಮ್ಮ ಮೇಲೆ ನಿರಂತರ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ.