ಪದ್ಮಾವತಿ ವಿವಾದ: ಜಾವೇದ್ ಅಖ್ತರ್ ವಿರುದ್ಧ ದೂರು ದಾಖಲು ರಜಪೂತರನ್ನು ಅವಹೇಳನ ಮಾಡಿರುವ ಕವಿ ಮತ್ತು ಗೀತರಚನೆಕಾರ ಜಾವೇದ್ ಅಖ್ತರ್ ವಿರುದ್ಧ ಕೇಸ್ ದಾಖಲಿಸುವಂತೆ ಕಾರ್ಣಿ ಸೇನೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ...