2019 ಮಿಸ್ ಇಂಡಿಯಾ ಕಿರೀಟ ಮುಡಿಗೇರಿಸಿಕೊಂಡ ರಾಜಸ್ತಾನದ ಸುಮನ್ ರಾವ್ ಇಲ್ಲಿನ ಸರ್ದಾರ್ ವಲ್ಲಭಭಾಯಿ ಪಟೇಲ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ರಾಜಸ್ಥಾನದ ಸುಮನ್ ರಾವ್ ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2019 ಸೌಂದರ್ಯ ಸ್ಪರ್ಧೆಯನ್ನು ಗೆದ್ದಿದ್ದಾರೆ.