ಸಲ್ಮಾನ್ ಖಾನ್ ಹುಟ್ಟುಹಬ್ಬ, ಬಿ-ಟೌನ್ ನಟ, ನಟಿಯರಿಂದ ಶುಭಾಶಯಗಳ ಮಹಾಪೂರ ಭಾರತದ ಅತಿ ಶ್ರೀಮಂತ ನಟ , ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಗೆ 53 ನೇ ಹುಟ್ಟಹಬ್ಬದ ಸಂಭ್ರಮದ ಹಿನ್ನೆಲೆಯಲ್ಲಿ ಬಾಲಿವುಡ್ ನಟ, ನಟಿಯರು ಹಾಗೂ ಸ್ನೇಹಿತರು, ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ನವದೆಹಲಿ: ಭಾರತದ ಅತಿ ಶ್ರೀಮಂತ ನಟ , ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಗೆ 53 ನೇ ಹುಟ್ಟಹಬ್ಬದ ಸಂಭ್ರಮದ ಹಿನ್ನೆಲೆಯಲ್ಲಿ ಬಾಲಿವುಡ್ ನಟ, ನಟಿಯರು ಹಾಗೂ ಸ್ನೇಹಿತರು, ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಈ ವಿಶೇಷ ದಿನದ ಅಂಗವಾಗಿ ಸಲ್ಮಾನ್ ಖಾನ್ ತನ್ನ ಸ್ನೇಹಿತರು ಹಾಗೂ ಕುಟುಂಬಸ್ಥರಿಗೆ ಆಯೋಜಿಸಿದ್ದ ಪಾರ್ಟಿಯಲ್ಲಿ ನಟಿ, ಕತ್ರಿನಾ ಕೈಪ್, ಅನಿಲ್ ಕಪೂರ್, ಜಾಕ್ವೆಲಿನ್ ಫರ್ನಾಂಡೇಜ್, ಸೋನಾಕ್ಷಿ ಸಿನ್ಹಾ, ಮೌನಿ ರಾಯ್ ಹಾಗೂ ಸಲ್ಮಾನ್ ಖಾನ್ ಸಹೋದರ ಅರ್ಬಾಜ್ ಖಾನ್, ಸೊನಾಲಿ ಖಾನ್, ತಂಗಿ ಅರ್ಪಿತಾ ಖಾನ್ ಶರ್ಮಾ ಮತ್ತಿತರು ಪಾಲ್ಗೊಂಡಿದ್ದಾರೆ. ♥ # @ # ../9joUQh3RGN