ಸಾವಿರ ಶಾಲಾ ವಿದ್ಯಾರ್ಥಿಗಳಿಗೆ ಸ್ಪೋರ್ಟ್ಸ್ ಶೂ ವಿತರಿಸಿದ ನಟ ಮನೋಜ್ ಬಾಜಪೇಯ್ ಒಂದು ಸಾವಿರ ಶಾಲಾ ವಿದ್ಯಾರ್ಥಿಗಳಿಗೆ ಶೂ ವಿತರಿಸುವ ಮೂಲಕ ಬಾಲಿವುಡ್ ನಟ ಮನೋಜ್ ಬಾಜಪೇಯ್ ಸಾಮಾಜಿಕ ಕಳಕಳಿ ಮೆರೆದಿದ್ದಾರೆ...