ಮಹಿಳೆಯರಿಗೆ ಸ್ಯಾನಿಟರಿ ನ್ಯಾಪ್ಕಿನ್ ಉಚಿತವಾಗಿ ಸಿಗಬೇಕು: ಅಕ್ಷಯ್ ಕುಮಾರ್ ತಮ್ಮ ಮುಂಬರುವ ಚಿತ್ರ 'ಪ್ಯಾಡ್ ಮ್ಯಾನ್'ನಲ್ಲಿ ಋತುಸ್ರಾವದ ದಿನಗಳಲ್ಲಿ ಮಹಿಳೆಯರು ಎದುರಿಸುವ ಸಮಸ್ಯೆಗಳನ್ನು ಪರಿಚಯಿಸಿರುವ....