ಸಿಕ್ಸ್ ಹೀಗೂ ಹೊಡಿಬೌದು; ರಣವೀರ್‌ಗೆ ಬ್ಯಾಟ್‌ನಿಂದ ಹೊಡೆದ ದೀಪಿಕಾ: ವಿಡಿಯೋ ವೈರಲ್! ಸದ್ಯ ವಿಶ್ವಕಪ್ ಕ್ರಿಕೆಟ್ ಮಹಾ ಜ್ವರ ಜಗತ್ತಿನಾದ್ಯಂತ ಹಬ್ಬಿದ್ದು ಈ ಮಧ್ಯೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ತಮ್ಮ ಪತಿ ರಣವೀರ್ ಸಿಂಗ್‌ಗೆ ಕ್ರಿಕೆಟ್ ಬ್ಯಾಟ್‌ನಿಂದ ಹೊಡೆದಿರುವ ವಿಡಿಯೋ ಇದೀಗ ವೈರಲ್ ಆಗಿದೆ.