ಬಾಲಿವುಡ್ ನಿರ್ದೇಶಕ ರಾಜ್ ಕುಮಾರ್ ಸಂತೋಶಿ ಆಸ್ಪತ್ರೆಗೆ ದಾಖಲು ಬಾಲಿವುಡ್ ನಿರ್ದೇಶಕ ರಾಜ್ ಕುಮಾರ್ ಸಂತೋಶಿ ಹೃದಯ ನಾಳದ ಸಮಸ್ಯೆಯಿಂದಾಗಿ ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ.