ಡ್ಯಾನ್ಸ್ ರೊಮ್ಯಾನ್ಸ್ ಮಾತ್ರವಲ್ಲ ಫೈಟಿಂಗ್ ಗೂ ಸೈ: ಧೂಳೆಬ್ಬಿಸಿದ ದಿಶಾ ಪಟಾನಿ ಮಾರ್ಷಲ್ ಆರ್ಟ್ಸ್ ವಿಡಿಯೊ ಮಾರ್ಷಲ್ ಆರ್ಟ್ಸ್ ಪ್ರದರ್ಶನ ತೋರಿರುವ ಈ ವಿಡಿಯೋಗೆ ನಟ ಟೈಗರ್ ಶ್ರಾಫ್ ಮೆಚ್ಚುಗೆ ಸೂಚಿಸಿದ್ದಾರೆ. ದಿಶಾ ಪಟಾನಿ ಮತ್ತು ಟೈಗರ್ ಶ್ರಾಫ್ ಈ ಹಿಂದೆ ಜೊತೆ ಜೊತೆಯಾಗಿ ಕಾಣಿಸಿಕೊಂಡು ಬಾಲಿವುಡ್ ನಲ್ಲಿ ಪುಕಾರು ಹಬ್ಬಲು ಕಾರಣವಾಗಿದ್ದರು. ಮುಂಬೈ: ಬಾಲಿವುಡ್ ನಟಿ ದಿಶಾ ಪಟಾನಿ ಜಿಗಿದಾಡುತ್ತಾ ಫ್ಲ್ಯೈಯಿಂಗ್ ಕಿಕ್ ಪ್ರದರ್ಶನ ಮಾಡುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳ ಮನಸೂರೆಗೊಂಡಿದೆ. ಮಾರ್ಷಲ್ ಆರ್ಟ್ಸ್ ಪ್ರದರ್ಶನ ತೋರಿರುವ ಈ ವಿಡಿಯೋಗೆ ನಟ ಟೈಗರ್ ಶ್ರಾಫ್ ಮೆಚ್ಚುಗೆ ಸೂಚಿಸಿದ್ದಾರೆ. ಸಿನಿಮಾಗಳಲ್ಲಿ ಮನಮೋಹಕವಾಗಿ ಕಾಣಿಸಿಕೊಂಡು ಡ್ಯಾನ್ಸ್ ಮಾಡುವುದಕ್ಕೆ ಮಾತ್ರವೇ ತಾವು ಸೀಮಿತರಾಗಿಲ್ಲ ಎನ್ನುವ ಸಂದೇಶವನ್ನು ಈ ವಿಡಿಯೋ ಮೂಲಕ ರವಾನಿಸಿದಂತಿದೆ. () (@)ದಿಶಾ ಪಟಾನಿ ಮತ್ತು ಟೈಗರ್ ಶ್ರಾಫ್ ಈ ಹಿಂದೆ ಜೊತೆ ಜೊತೆಯಾಗಿ ಕಾಣಿಸಿಕೊಂಡು ಬಾಲಿವುಡ್ ನಲ್ಲಿ ಪುಕಾರು ಹಬ್ಬಲು ಕಾರಣವಾಗಿದ್ದರು. ಅವರಿಬ್ಬರೂ ಬಾಯ್ ಫ್ರೆಂಡ್ ಗರ್ಲ್ ಫ್ರೆಂಡ್ ಇರಬಹುದು ಎನ್ನುವ ಗಾಳಿ ಸುದ್ದಿಗಳು ಹರಿದಾಡಿದ್ದವು. ಇದನ್ನೂ ಓದಿ: ನೆಹರು-ಗಾಂಧಿ ಕುಟುಂಬದ ಬಗ್ಗೆ ಅವಹೇಳನಕಾರಿ ವಿಡಿಯೋ ಸೃಷ್ಟಿ: ನಟ ಪಾಯಲ್ ರೋಹಟಗಿ ವಿರುದ್ಧ ಪ್ರಕರಣ ದಾಖಲು ಭಾರತೀಯ ವಾಯುಪಡೆ ಪೈಲಟ್ ಸಮವಸ್ತ್ರದಲ್ಲಿ ಮಿಂಚಿದ ಬಾಲಿವುಡ್ ನಟಿ ಕಂಗನಾವಿಕ್ರಾಂತ್ ರೋಣ ಚಿತ್ರದ ಪೋಸ್ಟರ್ ಹಂಚಿಕೊಂಡ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್!ಧಾರ್ಮಿಕ ಭಾವನೆಗಳಿಗೆ ಧಕ್ಕೆ: ಬಾಲಿವುಡ್ ನಟಿ ಕರೀನಾ ಕಪೂರ್ ವಿರುದ್ಧ ದೂರು ದಾಖಲುಅಶ್ಲೀಲ ಚಿತ್ರ ಪ್ರಕರಣ: ಬಾಲಿವುಡ್ ನಟಿ ಶೆರ್ಲಿನ್ ಚೋಪ್ರಾಗೆ ಸಮನ್ಸ್!