11 ವರ್ಷ ಚಿಕ್ಕವಯಸ್ಸಿನ ಅರ್ಜುನ್ ಕಪೂರ್ ಜೊತೆ ಪ್ರೀತಿ.. ಪ್ರೇಮ.. ಪ್ರಣಯ..: ನಟಿ ಮಲೈಕಾ ಅರೋರಾ ಹೇಳಿದ್ದೇನು? ಸಲ್ಮಾನ್ ಖಾನ್ ಸಹೋದರ ಅರ್ಬಾಜ್ ಖಾನ್ ಮಾಜಿ ಪತ್ನಿ ಮಲೈಕಾ ಅರೋರಾ ಖಾನ್ ಮತ್ತೆ ಸುದ್ದಿಯಲ್ಲಿದ್ದು, ಇದೇ ಮೊದಲ ಬಾರಿಗೆ ನಟ ಅರ್ಜುನ್ ಕಪೂರ್ ಜೊತೆಗಿನ ಸಂಬಂಧ ಕುರಿತು ಮಾತನಾಡಿದ್ದಾರೆ.