'ಟೈಗರ್ ಜಿಂದಾ ಹೈ' ಗೆ ಪಾಕ್ ಸೆನ್ಸಾರ್ ತಕರಾರು, ಬಿಡುಗಡೆ ವಿಳಂಬ ಖ್ಯಾತ ಬಾಲಿವುಡ್ಸ ನಟ ಸಲ್ಮಾನ್ ಖಾನ್ ಅಭಿನಯದ ಟೈಗರ್ ಜಿಂದಾ ಹೈ ಚಿತ್ರಕ್ಕೆ ಪ್ರಮಾಣ ಪತ್ರ ನೀಡಲು ಪಾಕಿಸ್ತಾನ ಸೆನ್ಸಾರ್ ಮಂಡಳಿ ನಕಾರಾ ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ ಪಾಕಿಸ್ತಾನದಲ್ಲಿ ಚಿತ್ರ ಬಿಡುಗಡೆ ವಿಳಂಬವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.