’ಫನ್ನಿ ಖಾನ್' ಬಿಡುಗಡೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ಬಾಲಿವುಡ್ ನಟ ಅನಿಲ್ ಕಪೂರ್ ಮುಂದಿನ ಚಿತ್ರ ’ಫನ್ನಿ ಖಾನ್’ ಬಿಡುಗಡೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.