ನಟಿ ಅಮಿಶಾ ಪಟೇಲ್ ಹಾಟ್ ಫೋಟೋಶೂಟ್, ವಿಡಿಯೋ ಮತ್ತು ಫೋಟೋಗಳು ವೈರಲ್; ನೆಟಿಗರು ಫಿದಾ! ಹೃತಿಕ್ ರೋಷನ್ ಅಭಿನಯದ ಕಹೋ ನಾ ಪ್ಯಾರ್ ಹೈ ಚಿತ್ರದ ಮೂಲಕ ಬಾಲಿವುಡ್ ಗೆ ಎಂಟ್ರಿಕೊಟ್ಟಿದ್ದ ನಟಿ ಅಮಿಶಾ ಪಟೇಲ್ ಸದ್ಯ ಹಾಟ್ ಫೋಟೋಶೂಟ್ ಮಾಡಿಸಿ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ.