ಪ್ರಿಯಾಂಕಾ-ನಿಕ್ ನಿಶ್ಚಿತಾರ್ಥ ಮಾಡಿಕೊಂಡ್ರೆ ಕಂಗನಾ ಅಪ್‌ಸೆಟ್‌ ಆಗಿದ್ದೇಕೆ! ಗ್ಲೋಬಲ್ ಸ್ಟಾರ್ ಎಂದೇ ಖ್ಯಾತಿ ಗಳಿಸಿರುವ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ತನ್ನ ಬಾಯ್ ಫ್ರೆಂಡ್ ನಿಕ್ ಜೋನ್ಸ್ ಜತೆ ಎಂಗೇಜ್ ಮೆಂಟ್ ಮಾಡಿಕೊಂಡಿರುವುದಾಗಿ ಸುದ್ದಿಯಾಗಿದೆ...