ಭಾರೀ ಮೊತ್ತಕ್ಕೆ ರೋಬೋ 2.0 ಚಿತ್ರದ ಸ್ಯಾಟಲೈಟ್ ಹಕ್ಕು ಮಾರಾಟ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರ ಬಹುನಿರೀಕ್ಷಿತ ರೋಬೋ 2.0 ಚಿತ್ರದ ಸ್ಯಾಟಲೈಟ್ ಹಕ್ಕನ್ನು ಜೀ ನೆಟ್ ವರ್ಕ್ ಭಾರೀ ಮೊತ್ತಕ್ಕೆ ಖರೀದಿಸಿದೆ...