'ನಟ ಸಂಜಯ್ ದತ್ 308 ಮಹಿಳೆಯರೊಂದಿಗೆ ಮಲಗಿದ್ದರು': ಸಂಜು ಚಿತ್ರದ ನಿರ್ದೇಶಕ ರಾಜ್ ಕುಮಾರ್ ಹಿರಾನಿ ಬಾಲಿವುಡ್ ನ ಖ್ಯಾತ ನಟ ಸಂಜಯ್ ದತ್ ಬರೊಬ್ಬರಿ 308 ಮಹಿಳೆಯರೊಂದಿಗೆ ಹಾಸಿಗೆ ಹಂಚಿಕೊಂಡಿದ್ದರು ಎಂದು ಖ್ಯಾತ ನಿರ್ದೇಶಕ ರಾಜ್ ಕುಮಾರ್ ಹಿರಾನಿ ಹೇಳಿದ್ದಾರೆ.