78 ವರ್ಷಗಳಲ್ಲಿ ಕಲಿಯದನ್ನು,ಲಾಕ್ ಡೌನ್ ಸಮಯದಲ್ಲಿ ಕಲಿತೆ-ಅಮಿತಾಬ್ ಬಚ್ಚನ್ ಲಾಕ್ ಡೌನ್ ಸಮಯದಲ್ಲಿ ಕಲಿತಷ್ಟು 78 ವರ್ಷಗಳಲ್ಲಿ ಕಲಿಯಲು ಸಾಧ್ಯವಾಗಿಲ್ಲ ಎಂದು ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಹೇಳಿದ್ದಾರೆ. ಮುಂಬೈ: ಲಾಕ್ ಡೌನ್ ಸಮಯದಲ್ಲಿ ಕಲಿತಷ್ಟು 78 ವರ್ಷಗಳಲ್ಲಿ ಕಲಿಯಲು ಸಾಧ್ಯವಾಗಿಲ್ಲ ಎಂದು ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಹೇಳಿದ್ದಾರೆ.ಅಮಿತಾಬ್ ಬಚ್ಚನ್ ಐದು ದಶಕಗಳಿಗಿಂತಲೂ ಹೆಚ್ಚು ಕಾಲ ಚಿತ್ರರಂಗದಲ್ಲಿದ್ದಾರೆ. ಲಾಕ್ ಡೌನ್ ನಂತರ ಅವರು ಇನ್ನೂ ಕಾರ್ಯನಿರತರಾಗಿದ್ದಾರೆ. ಇತ್ತೀಚೆಗೆ ಅವರು ತಮ್ಮ ಜನಪ್ರಿಯ ಟಿವಿ ಶೋ ಕೌನ್ ಬನೇಗಾ ಕರೋಡಪತಿಯ ನೋಂದಣಿಗಾಗಿ ಕೆಲವು ಪ್ರೋಮೋ ವೀಡಿಯೊಗಳನ್ನು ಚಿತ್ರೀಕರಿಸಿದ್ದಾರೆ. ಅಮಿತಾಬ್‌ಗೆ ಲಾಕ್‌ಡೌನ್ ಹಂತವು ಪಾಠಕ್ಕಿಂತ ಕಡಿಮೆಯಿಲ್ಲ, ಹರೆಯದ ಹಾಗೂ ಈಗಿನ ಪೋಟೋಗಳನ್ನು ಶೇರ್ ಮಾಡಿಕೊಂಡಿರುವ ಅಮಿತಾಬ್, 78 ವರ್ಷಗಳಲ್ಲಿ ಕಲಿಯಲು, ಅರ್ಥಮಾಡಿಕೊಳ್ಳಲು, ತಿಳಿಯಲಾಗದನ್ನು ಲಾಕ್ ಡೌನ್ ಸಂದರ್ಭದಲ್ಲಿ ಕಲಿತಿರುವುದಾಗಿ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ.इस के काल में जितना मैंने सीखा, समझा, और जाना , उतना मैं अपने 78 वर्षों के जीवन काल में न सीख सका, न समझ सका और न ही जान सका ! इस सच्चाई को व्यक्त करना , इसी सीख, समझ और जानने का परिणाम है ! , , , , 78 .. , , !! (@) 30, 2020 9:42pm