ನಾನೆಂದಿಗೂ 'ಡೇಟಿಂಗ್'ನಲ್ಲಿ ಭಾಗಿಯಾಗಿಲ್ಲ: ಪ್ರಿಯಾಂಕಾ ಚೋಪ್ರಾ ಅಮೆರಿಕಾ ಟಿವಿ ಧಾರಾವಾಹಿ 'ಕ್ವಾಂಟಿಕೋ' ಮೂಲಕ ಜಾಗತಿಕ ಮನ್ನಣೆ ಪಡೆದ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ತಾವೆಂದಿಗೂ 'ಡೇಟಿಂಗ್' ನಡೆಸಿಲ್ಲ ಎಂದಿದ್ದಾರೆ.