ಧೈರ್ಯವಿಲ್ಲದಿದ್ದರೆ ವೈಭವವೂ ಇರುವುದಿಲ್ಲ ಎಂಬುದಕ್ಕೆ ಬಾಹುಬಲಿ-2 ಉದಾಹರಣೆ: ಶಾರೂಖ್ ಖಾನ್ ಧೈರ್ಯವಿಲ್ಲದಿದ್ದರೆ ವೈಭವವೂ ಇರುವುದಿಲ್ಲ ಎಂಬುದಕ್ಕೆ ಬಾಹುಬಲಿ-2 ಅತ್ಯುತ್ತಮ ಉದಾಹರಣೆ ಎಂದು ಬಾಲಿವುಡ್ ನಟ ಶಾರೂಖ್ ಖಾನ್ ಹೇಳಿದ್ದಾರೆ.