'ಹಮ್ ಆಪ್ಕೆ ಹೈ ಕೌನ್' ಚಿತ್ರದ ನಿರ್ಮಾಪಕ ರಾಜ್ ಕುಮಾರ್ ಬಾರ್ಜತ್ಯಾ ನಿಧನ ಬಾಲಿವುಡ್ ನಿರ್ಮಾಪಕ ರಾಜ್ ಕುಮಾರ್ ಬಾರ್ಜತ್ಯಾ ಅವರು ಗುರುವಾರ ಬೆಳಗ್ಗೆ ಮುಂಬೈನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.