ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ರಾಷ್ಟ್ರಪತಿ ಗೈರು, 68 ವಿಜೇತರ ಬಹಿಷ್ಕಾರದ ನಡುವೆ ನಡೆದ ಪ್ರಶಸ್ತಿ ಪ್ರದಾನ ಸಮಾರಂಭ 65ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವನ್ನು 68ಕ್ಕೂ ಅಧಿಕ ಪ್ರಶಸ್ತಿ ಪುರಸ್ಕೃತರು ಬಹಿಷ್ಕಾರ ಹಾಕಿದ್ದು ಬಹಿಷ್ಕಾರದ ನಡುವೆಯೇ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು...