ಪದ್ಮಾವತಿ ಚಿತ್ರ ಪ್ರದರ್ಶಿಸುವ ಚಿತ್ರಮಂದಿರಗಳನ್ನು ಧ್ವಂಸ ಮಾಡುತ್ತೇವೆ: ಕರ್ಣಿ ಸೇನೆ ಬೆದರಿಕೆ ವಿವಾದಿತ ಪದ್ಮಾವತಿ ಚಿತ್ರಕ್ಕೆ ಕೊನೆಗೂ ಕೆಲ ಷರತ್ತುಗಳ ಮೇಲೆ ಸೆನ್ಸಾರ್ ಮಂಡಳಿ ಯು/ಎ ಸರ್ಟಿಫಿಕೇಟ್ ನೀಡಿದ್ದು ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಿದೆ...