ಟ್ರಂಪ್ ವಿರೋಧಿ ಮಹಿಳಾ ಪ್ರತಿಭಟನಾ ಮೆರವಣಿಗೆಗೆ ಪ್ರಿಯಾಂಕಾ ಚೋಪ್ರಾ ಬೆಂಬಲ! ಡೊನಾಲ್ಡ್ ಟ್ರಂಪ್ ಅಮೆರಿಕಾದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ವಾಷಿಂಗ್ ಟನ್ ನಲ್ಲಿ ನಡೆಯುತ್ತಿರುವ ಟ್ರಂಪ್ ವಿರೋಧಿ ಮಹಿಳಾ ಪ್ರತಿಭಟನಾ ಮೆರವಣಿಗೆಗೆ ಬಾಲಿವುಡ್, ಹಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ.