ಪದ್ಮಾವತಿ ಚಿತ್ರಕ್ಕೆ ಪ್ರಮಾಣಪತ್ರ ನೀಡಲು ಸಿಬಿಎಫ್ ಸಿ ನಕಾರ, ತಾಂತ್ರಿಕ ಕಾರಣ ನೀಡಿದ ಮಂಡಳಿ ತೀವ್ರ ಚರ್ಚೆಗೆ ಗ್ರಾಸವಾಗಿ, ಕುತೂಹಲ ಮೂಡಿಸಿರುವ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ, ದೀಪಿಕಾ ಪಡುಕೋಣೆ ನಟನೆಯ ಪದ್ಮಾವತಿ ಚಿತ್ರಕ್ಕೆ ಪ್ರಮಾಣಪತ್ರ ನೀಡಲು ಕೇಂದ್ರ ಚಲನಚಿತ್ರ ಪ್ರಮಾಣೀಕರಣ