ಹೊರ ಜಗತ್ತಿಗೆ ಶ್ರೀದೇವಿ ಚಾಂದಿನಿ, ನನಗೆ.. ನನ್ನ ಪ್ರೀತಿ, ಸ್ನೇಹಿತೆ, ನನ್ನ ಮಕ್ಕಳ ಶ್ರೇಷ್ಠ ತಾಯಿ: ಬೋನಿ ಕಪೂರ್ ನಟಿ ಶ್ರೀದೇವಿ ಸಾವಿನ ಬಳಿಕ ಪತಿ ಬೋನಿ ಕಪೂರ್ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಶ್ರೀದೇವಿ ಅವರನ್ನು ನೆನೆದು ಭಾವುಕರಾಗಿ ಪತ್ರವೊಂದನ್ನು ಬರೆದಿದ್ದಾರೆ. ../VNgw7FY9rF