ಮಂಗಳೂರು ಬೆಡಗಿ ಐಶ್ವರ್ಯ ರೈ ಬಚ್ಚನ್ ಗೆ 44ನೇ ಜನ್ಮ ದಿನದ ಸಂಭ್ರಮ ಮಂಗಳೂರಿನ ಬೆಡಗಿ, ಬಾಲಿವುಡ್ ತಾರೆ, ಮಾಜಿ ವಿಶ್ವಸುಂದರಿಯಾದ ಐಶ್ವರ್ಯಾ ರೈ ಬಚ್ಚನ್ ಇಂದು 44ನೇ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.