ಸದ್ಯಕ್ಕೆ ಮಕ್ಕಳ ಬಗ್ಗೆ ಚಿಂತೆಯಿಲ್ಲ: ಬಿಪಾಶಾ ಬಸು ಗರ್ಭಿಣಿಯಾಗಿದ್ದಾರೆ ಎಂಬ ವದಂತಿಗಳನ್ನು ತಳ್ಳಿಹಾಕಿರುವ ಬಾಲಿವುಡ್ ನಟಿ ಬಿಪಾಶಾ ಬಸು, ಈ ಕೆಟ್ಟ ಕುತೂಹಲ ಕಿರಿಕಿರಿಯನ್ನುಂಟುಮಾಡುತ್ತಿದೆ ಎಂದಿದ್ದಾರೆ.