ದಂಗಲ್ ಖ್ಯಾತಿಯ ಝೈರಾ ವಾಸಿಮ್‌ ಗೆ ವಿಮಾನದಲ್ಲಿ ಲೈಂಗಿಕ ಕಿರುಕುಳ ನೀಡಿದ್ದ ವ್ಯಕ್ತಿಯ ಬಂಧನ ದಂಗಲ್‌ ಖ್ಯಾತಿಯ ಬಾಲಿವುಡ್‌ ನಟಿ ಝೈರಾ ವಾಸಿಮ್‌ ಅವರಿಗೆ ವಿಮಾನ ಪ್ರಯಾಣದ ವೇಳೆ ಸಹ ಪ್ರಯಾಣಿಕನೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಶಂಕಿತ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ.