ಪಾನ್‌ಮಸಾಲ ಜಾಹೀರಾತಿನಲ್ಲಿ ನಟಿಸಬೇಡಿ ಎಂದು ನಿಮ್ಮ ಪತಿಗೆ ಹೇಳಿ ಬಾಲಿವುಡ್ ನಟ ಶಾರುಖ್ ಖಾನ್ ಸೇರಿದಂತೆ ಇತರ ನಾಲ್ವರು ನಟರ ಹೆಂಡತಿಯರಿಗೆ ದೆಹಲಿಯ ಆಮ್ ಆದ್ಮಿ ಸರ್ಕಾರ ಪತ್ರವೊಂದನ್ನು ಕಳುಹಿಸಿದೆ. ಪಾನ್...