ಖ್ಯಾತ ಬಾಲಿವುಡ್ ನಟ ದಿಲೀಪ್ ಕುಮಾರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು ಖ್ಯಾತ ಬಾಲಿವುಡ್ ನಟ ದಿಲೀಪ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸೋಮವಾರ ತಿಳಿದುಬಂದಿದೆ...