ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ್ರಾ ಪ್ರಿಯಾಂಕಾ ಚೋಪ್ರಾ? ಹಾಲಿವುಡ್ ಮತ್ತು ಬಾಲಿವುಡ್ ನಲ್ಲಿ ಮಿಂಚು ಹರಿಸುತ್ತಿರುವ ನಟಿ ಪ್ರಿಯಾಂಕಾ ಚೋಪ್ರಾ ನಿನ್ನೆಯಷ್ಟೆ ಜಗತ್ತಿನ ಹಾಟೆಸ್ಟ್ ವುಮನ್ ಎಂಬ ಖ್ಯಾತಿಗೆ ಭಾಜನರಾಗಿದ್ದರು. ಆದರೆ ಇದೀಗ...