ದೆಹಲಿ ಶಿಕ್ಷಕಿಗೆ ಇರಿತ: ಸಮಾಜ ಬದಲಾಗಬೇಕಿದೆ ಎಂದ ಬಿಗ್ ಬಿ 21 ವರ್ಷದ ನವದೆಹಲಿಯ ಶಿಕ್ಷಕಿಯನ್ನು ಇರಿದು ಕೊಂದ ಪ್ರಕರಣವನ್ನು 'ಭಯಾನಕ' ಎಂದಿರುವ ಮೆಗಾಸ್ಟಾರ್ ಅಮಿತಾಬ್ ಬಚ್ಚನ್, ಸಮಾಜ ಒಳ್ಳೆಯ ರೀತಿಯಲ್ಲಿ ಬದಲಾಗಬೇಕು ಎಂದು ಬುಧವಾರ