ಪ್ರಿಯಾಂಕಾ ಚೋಪ್ರಾ-ನಿಕ್ ಜೋನಸ್ ಹನಿಮೂನ್ ಸಿಕ್ರೇಟ್ ಬಹಿರಂಗ? ಇತ್ತೀಚೆಗೆ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಪ್ರಿಯಾಂಕಾ ಚೋಪ್ರಾ-ನಿಕ್ ಜೋನಸ್ ಇದೀಗ ಹನಿಮೂನ್ ಗೆ ಎಲ್ಲಿಗೆ ಹೋಗುತ್ತಿದ್ದಾರೆ ಎಂಬ ವಿಷಯ ಬಹಿರಂಗವಾಗಿದೆ...